by 1 on | 2024-11-20 15:25:38
Share: Facebook | Twitter | Whatsapp | Linkedin | Visits: 473
ಬಾಗಲಕೋಟೆ:-ಮೂರನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೋರ್ವ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಸಾಯಿನಿಕೇತನ ಶಾಲೆಯಲ್ಕಿಎ ಜರುಗಿದೆ.ಮೃತ ವಿದ್ಯಾರ್ಥಿಯನ್ನ ಹತ್ತನೇ ತರಗತಿಯ ವಿದ್ಯಾರ್ಥಿ ಅಭಿಷೇಕ (16) ಎಂದು ಗುರ್ತಿಸಲಾಗಿದೆ.ಮೃತ ವಿದ್ಯಾರ್ಥಿ ಮೂಲತಃ ಬೆಳಗಾವಿ ಜಿಲ್ಲೆಯ ಮುಚ್ಚಂಡಿ ಗ್ರಾಮದ ನಿವಾಸಿಯಗಿದ್ದು ಮುಧೋಳದ ಸಾಯಿನಿಕೇತನ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ.ಕಳೆದ ನವೆಂಬರ್ 15.ರಂದು ಘಟನೆ ಜರುಗಿದ್ದು,ಇಂದು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿ ಸಾವನ್ನಪ್ಪಿದ್ದಾಗಿ ಮಾಹಿತಿ ಲಭ್ಯವಾಗಿದೆ. ಮಗನ ಸಾವಿನ ಬಗ್ಗೆ ಪೋಷಕರಲ್ಲಿ ಸಂಶಯ ವ್ಯಕ್ತವಾಗಿದ್ದು,ಮುಧೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ.
ಯಾರ ಮಧ್ಯಸ್ಥಿಕೆ ಬೇಕಿಲ್ಲ,ಪಿಓಕೆ ಮರಳಿಸಬೇಕು ಪ್ರಧಾನಿ ಮೋದಿ ಸ್ಪಷ್ಟ ಸಂದೇಶ
ಮರಳು ತುಂಬಿದ ಟಿಪ್ಪರಗೆ ಒಂದು ಜೀವ ಬಲಿ
ಹಳೆ ಬಾಗಲಕೋಟೆಯಲ್ಲಿ ಯುವಕನಿಗೆ ಚಾಕು ಇರಿತ
ಜಗತ್ತಿಗೆ ಇಂದು ಭಾರತದ ಶಕ್ತಿ ಸಾಮರ್ಥ್ಯದ ಅರಿವು:ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ
ಸರ್ಕಾರದ ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು
ಹಸೆ ಮಣೆ ಏರುವ ಮೊದಲೇ ಪೆಟ್ರೋಲ್ ದಾಳಿಗೆ ಒಳಗಾದ ಯುವತಿಯ ಕರುಣಾಜನಕ ಕಥೆ ಇದು
ಮಕ್ಕಳ ಮದುವೆಗೆ ತೆಗೆದ ಸಾಲದ ಶೂಲಕ್ಕೆ ಹೆದರಿ ದಂಪತಿ ಆತ್ಮಹತ್ಯೆಗೆ ಶರಣು
ಕೈಗಾರಿಕೆ ಸ್ಥಾಪನೆಗೆ ಧೈರ್ಯ, ಪರಿಶ್ರಮ ಮುಖ್ಯ : ಡಿಸಿ ಜಾನಕಿ
03/10/2026 — 12 ರಾಶಿಗಳ ದಿನದ ರಾಶಿ ಭವಿಷ್ಯ
02/10/2026 — 12 ರಾಶಿಗಳ ದಿನದ ರಾಶಿ ಭವಿಷ್ಯ
? 01/10/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 30/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 29/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 28/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 27/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 26/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?