by 1 on | 2024-11-20 15:35:30
Share: Facebook | Twitter | Whatsapp | Linkedin | Visits: 367
ಬಾಗಲಕೋಟೆ:ಬರುವ ನವೆಂಬರ್.22 ರಂದು ನಮ್ಮ ಭೂಮಿ ನಮ್ಮ ಹಕ್ಕು ಶೀರ್ಷಿಕೆಯಡಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ್ ಅವರು ಹೇಳಿದ್ದಾರೆ.ವಕ್ಫ ವಿರುದ್ಧ ನಡೆಯುವ ಈ ಪ್ರತಿಭಟನೆಯಲ್ಲಿ ವಿವಿಧ ಮಠಗಳ ಮಠಾಧೀಶರು ಹಾಗೂ ಪ್ರಮುಖರು ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.ನವೆಂಬರ್ 22.ರಂದು ನಗರದ ಕೆ.ಎಸ್.ಆರ್.ಟಿ.ಸಿ ವಿಭಾಗೀಯ ಕೇಂದ್ರ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸಂಸದ ಪಿ.ಸಿ.ಗದ್ದಿಗೌಡರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಯಾರ ಮಧ್ಯಸ್ಥಿಕೆ ಬೇಕಿಲ್ಲ,ಪಿಓಕೆ ಮರಳಿಸಬೇಕು ಪ್ರಧಾನಿ ಮೋದಿ ಸ್ಪಷ್ಟ ಸಂದೇಶ
ಮರಳು ತುಂಬಿದ ಟಿಪ್ಪರಗೆ ಒಂದು ಜೀವ ಬಲಿ
ಹಳೆ ಬಾಗಲಕೋಟೆಯಲ್ಲಿ ಯುವಕನಿಗೆ ಚಾಕು ಇರಿತ
ಜಗತ್ತಿಗೆ ಇಂದು ಭಾರತದ ಶಕ್ತಿ ಸಾಮರ್ಥ್ಯದ ಅರಿವು:ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ
ಸರ್ಕಾರದ ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು
ಹಸೆ ಮಣೆ ಏರುವ ಮೊದಲೇ ಪೆಟ್ರೋಲ್ ದಾಳಿಗೆ ಒಳಗಾದ ಯುವತಿಯ ಕರುಣಾಜನಕ ಕಥೆ ಇದು
ಮಕ್ಕಳ ಮದುವೆಗೆ ತೆಗೆದ ಸಾಲದ ಶೂಲಕ್ಕೆ ಹೆದರಿ ದಂಪತಿ ಆತ್ಮಹತ್ಯೆಗೆ ಶರಣು
ಕೈಗಾರಿಕೆ ಸ್ಥಾಪನೆಗೆ ಧೈರ್ಯ, ಪರಿಶ್ರಮ ಮುಖ್ಯ : ಡಿಸಿ ಜಾನಕಿ