by 1 on | 2024-11-26 17:02:36
Share: Facebook | Twitter | Whatsapp | Linkedin | Visits: 369
ಬಾಗಲಕೋಟೆ:ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದಲ್ಲಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾದ ವತಿಯಿಂದ ರಾಜ್ಯ ಕಾರ್ಯಕಾರಿಣಿ ಸಭೆ ಜರುಗಿತು.ಹುನಗುಂದ ಶಾಸಕರೂ ಆಗಿರುವ ,ಅಖಿಲ ಭಾರತ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಅವರ ನೇತೃತ್ವದಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆ ಜರುಗಿತು.ಸಭೆ ಸಮಾಜ ಸಂಘಟನೆ ಹಾಗೂ ೨ಎ ಮೀಸಲಾತಿ ಹೋರಾಟದ ಕುರಿತು ಚರ್ಚೆ ನಡೆಸಲಾಯಿತು.ಸಭೆಯಲ್ಲಿಶಿವಾನಂದ ಕಂಠಿ,ಗಂಗಣ್ಣ ಬಾಗೇವಾಡಿ,ಶೇಕಪ್ಪ ಬಾದವಾಡಗಿ,ದಿನೇಶ ಪಾಟೀಲ್,ಮಹಾಂತೇಶ ಅವಾರಿ,ಶರಣು ಕೊಪ್ಪದ ಸೇರಿ ಪ್ರಮುಖರು ಭಾಗಿಯಾಗಿದ್ದರು.
ಯಾರ ಮಧ್ಯಸ್ಥಿಕೆ ಬೇಕಿಲ್ಲ,ಪಿಓಕೆ ಮರಳಿಸಬೇಕು ಪ್ರಧಾನಿ ಮೋದಿ ಸ್ಪಷ್ಟ ಸಂದೇಶ
ಮರಳು ತುಂಬಿದ ಟಿಪ್ಪರಗೆ ಒಂದು ಜೀವ ಬಲಿ
ಹಳೆ ಬಾಗಲಕೋಟೆಯಲ್ಲಿ ಯುವಕನಿಗೆ ಚಾಕು ಇರಿತ
ಜಗತ್ತಿಗೆ ಇಂದು ಭಾರತದ ಶಕ್ತಿ ಸಾಮರ್ಥ್ಯದ ಅರಿವು:ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ
ಸರ್ಕಾರದ ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು
ಹಸೆ ಮಣೆ ಏರುವ ಮೊದಲೇ ಪೆಟ್ರೋಲ್ ದಾಳಿಗೆ ಒಳಗಾದ ಯುವತಿಯ ಕರುಣಾಜನಕ ಕಥೆ ಇದು
ಮಕ್ಕಳ ಮದುವೆಗೆ ತೆಗೆದ ಸಾಲದ ಶೂಲಕ್ಕೆ ಹೆದರಿ ದಂಪತಿ ಆತ್ಮಹತ್ಯೆಗೆ ಶರಣು
ಕೈಗಾರಿಕೆ ಸ್ಥಾಪನೆಗೆ ಧೈರ್ಯ, ಪರಿಶ್ರಮ ಮುಖ್ಯ : ಡಿಸಿ ಜಾನಕಿ