by 1 on | 2025-01-18 16:13:20
Share: Facebook | Twitter | Whatsapp | Linkedin | Visits: 212
ಸರ್ಕಾರದ ಗ್ಯಾರಂಟಿ ಯೋಜನೆಗಳು ಅಭಿವೃದ್ಧಿಯ ಒಂದು ಭಾಗವಾಗಿವೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರು ಹೇಳಿದ್ದಾರೆ.ನವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು,ಸರ್ಕಾರದ ಗ್ಯಾರಂಟಿ ಯೋಜನೆಗಳಿಂದಾಗಿ ಅಭಿವೃದ್ಧಿಯಾಗುತ್ತಿದೆ.ಮಹಿಳೆಯರಿಗೆ ತಿಂಗಳೊಗೆ ಎರಡು ಸಾವಿರ ರೂಒಅಯಿ ಬರುತ್ತೆ ಅದೆಷ್ಟೋ ಮಹಿಳೆಯರಿಗೆ ಅನುಕೂಲ ಕಲ್ಪಿಸಿದೆ.ಸ್ವಾವಲಂಭಿ ಬದುಕು ಕಟ್ಟಿಕೊಳ್ಳಲು ಅವಕಾಶವಾಗಿದೆ.ಇನ್ನೊಂದೆಡೆ ಉಚಿತ ಬಸ್ ಪ್ರಯಾಣ ಹಾಗೂ ಉಚಿತ ವಿದ್ಯುತ್ ಬಡವರಿಗೆ ಅನುಕೂಲಕಲ್ಪಿಸಿದೆ ಎಂದರು.ನಾನು ಒಬ್ಬ ಶಾಸಕನಾಗಿ ಸರ್ಕಾರದ ಯೋಜನೆಗಳು ಅಭಿವೃದ್ಧಿಯ ಭಾಗವಾಗಿವೆ ಎಂದು ಹೇಳಿದರು.
ಇನ್ನು ಕಾಂಗ್ರೆ ಪಕ್ಷದಲ್ಲಿನ ಪವರ್ ಗೇಮ್ ಕುರಿತು ನಾನು ಪ್ರತಿಕ್ರಿಯಿಸುವುದಿಲ್ಲ,ನಾನು ಸ್ಪೀಕರ್ ಆಗಿ ದ್ದೇನೆ ಹಾಗಾಗಿ ನಾನು ನಿರ್ಲಿಪ್ತ ಎಂದರು.
ಯಾರ ಮಧ್ಯಸ್ಥಿಕೆ ಬೇಕಿಲ್ಲ,ಪಿಓಕೆ ಮರಳಿಸಬೇಕು ಪ್ರಧಾನಿ ಮೋದಿ ಸ್ಪಷ್ಟ ಸಂದೇಶ
ಮರಳು ತುಂಬಿದ ಟಿಪ್ಪರಗೆ ಒಂದು ಜೀವ ಬಲಿ
ಹಳೆ ಬಾಗಲಕೋಟೆಯಲ್ಲಿ ಯುವಕನಿಗೆ ಚಾಕು ಇರಿತ
ಜಗತ್ತಿಗೆ ಇಂದು ಭಾರತದ ಶಕ್ತಿ ಸಾಮರ್ಥ್ಯದ ಅರಿವು:ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ
ಸರ್ಕಾರದ ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು
ಹಸೆ ಮಣೆ ಏರುವ ಮೊದಲೇ ಪೆಟ್ರೋಲ್ ದಾಳಿಗೆ ಒಳಗಾದ ಯುವತಿಯ ಕರುಣಾಜನಕ ಕಥೆ ಇದು
ಮಕ್ಕಳ ಮದುವೆಗೆ ತೆಗೆದ ಸಾಲದ ಶೂಲಕ್ಕೆ ಹೆದರಿ ದಂಪತಿ ಆತ್ಮಹತ್ಯೆಗೆ ಶರಣು
ಕೈಗಾರಿಕೆ ಸ್ಥಾಪನೆಗೆ ಧೈರ್ಯ, ಪರಿಶ್ರಮ ಮುಖ್ಯ : ಡಿಸಿ ಜಾನಕಿ