by 1 on | 2025-02-01 14:25:12
Share: Facebook | Twitter | Whatsapp | Linkedin | Visits: 179
ಬಾಗಲಕೋಟೆ:ಬಾಗಲಕೋಟೆ ನಗರದಲ್ಲಿಂದು ಉದ್ಯೋಗ ಮೇಳಕ್ಕೆ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಅರ್.ಬಿ.ತಿಮ್ಮಾಪೂರ್ ಅವರು ಚಾಲನೆ ನೀಡಿದರು.ನಗರದ ಕಲಾಭವನದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಜೀವನೋಪಾಯ ಇಲಾಖೆ, ಬಾಗಲಕೋಟೆ ಜಿಲ್ಲಾಡಳಿತ ಜಿಲ್ಲಾ ಪಂಚಾಯತ,ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ್ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.
ಜಿಲ್ಲೆಯ ವಿವಿಧ ಭಾಗಗಳಿಂದ ಅಗಮಿಸಿರುವ ಸಾವಿರಾರು ಉದ್ಯೋಗಾಕಾಂಕ್ಷಿಗಳು ಹಾಗೂ ವಿವಿಧ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗಿಯಾಗಿವೆ.ಇನ್ನು ಕಾರ್ಯಕ್ರಮದಲ್ಲಿ ಶಾಸಕ ಜೆ.ಟಿ.ಪಾಟೀಲಗಲ್,ಎಂ.ಎಲ್.ಸಿ ಉಮಾಶ್ರೀ,ಶಾಸಕ ಸಿದ್ದು ಸವದಿ,ಎಂ.ಎಲ್.ಸಿ ಪಿ.ಹೆಚ್.ಪೂಜಾರ್,ಜಿಲ್ಲಾಧಿಕಾರಿ ಜಾನಕಿ ಕೆ.ಎಂ, ಸಿಇಓ ಶಶಿಧರ ಕುರೇರ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.
ಯಾರ ಮಧ್ಯಸ್ಥಿಕೆ ಬೇಕಿಲ್ಲ,ಪಿಓಕೆ ಮರಳಿಸಬೇಕು ಪ್ರಧಾನಿ ಮೋದಿ ಸ್ಪಷ್ಟ ಸಂದೇಶ
ಮರಳು ತುಂಬಿದ ಟಿಪ್ಪರಗೆ ಒಂದು ಜೀವ ಬಲಿ
ಹಳೆ ಬಾಗಲಕೋಟೆಯಲ್ಲಿ ಯುವಕನಿಗೆ ಚಾಕು ಇರಿತ
ಜಗತ್ತಿಗೆ ಇಂದು ಭಾರತದ ಶಕ್ತಿ ಸಾಮರ್ಥ್ಯದ ಅರಿವು:ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ
ಸರ್ಕಾರದ ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು
ಹಸೆ ಮಣೆ ಏರುವ ಮೊದಲೇ ಪೆಟ್ರೋಲ್ ದಾಳಿಗೆ ಒಳಗಾದ ಯುವತಿಯ ಕರುಣಾಜನಕ ಕಥೆ ಇದು
ಮಕ್ಕಳ ಮದುವೆಗೆ ತೆಗೆದ ಸಾಲದ ಶೂಲಕ್ಕೆ ಹೆದರಿ ದಂಪತಿ ಆತ್ಮಹತ್ಯೆಗೆ ಶರಣು
ಕೈಗಾರಿಕೆ ಸ್ಥಾಪನೆಗೆ ಧೈರ್ಯ, ಪರಿಶ್ರಮ ಮುಖ್ಯ : ಡಿಸಿ ಜಾನಕಿ