by 1 on | 2024-10-05 15:43:13
Share: Facebook | Twitter | Whatsapp | Linkedin | Visits: 1071
ಬಾಗಲಕೋಟೆ: ಉತ್ತರ ವಲಯ ಕರ್ತವ್ಯ ಕೂಟದಲ್ಲಿ ಭಾಗವಹಿಸಿದ ಬಾಗಲಕೋಟೆ ಜಿಲ್ಲೆಯ ಪೊಲೀಸ್ ಇಲಾಖೆಯ ತಂಡ ಅತ್ಯತ್ತಮ ಸಾಧನೆ ತೋರಿ ರಾಜ್ಯಮಟ್ಟಕ್ಕೆ ಅಯ್ಕೆಯಾಗಿದೆ.ಎರಡು ದಿನಗಳ ನಡೆದ ಕತ್ಯವ್ಯ ಕೂಟದಲ್ಲಿ ಬಾಗಲಕೋಟೆಯ ಪೊಲಿಸ್ ತಂಡ ಛಾಯಾಗ್ರಹಣ,ಗ್ರೌಂಡ್ ಸರ್ಚ್,ವೀಡಿಯೋಗ್ರಾಫಿ,ಸ್ಪೋಟಕ ಪತ್ತೆ,ವಾಹನ ತಪಾಸಣೆ,ಪೊಲೀಸ್ ಪ್ರೋಟ್ರೇಟ್ ಹಾಗೂ ವಿದ್ವಂಸಕ ಕೃತ್ಯ ತಪಾಸಣಾ ತಂಡಗಳು ಉತ್ತಮ ಪ್ರದರ್ಶನ ನೀಡಿ ಪ್ರಶಸ್ತಿ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆಂದು ಬಾಗಲಕೋಟೆ ಎಸ್ಪಿ ಅಮರನಾಥರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯಾರ ಮಧ್ಯಸ್ಥಿಕೆ ಬೇಕಿಲ್ಲ,ಪಿಓಕೆ ಮರಳಿಸಬೇಕು ಪ್ರಧಾನಿ ಮೋದಿ ಸ್ಪಷ್ಟ ಸಂದೇಶ
ಮರಳು ತುಂಬಿದ ಟಿಪ್ಪರಗೆ ಒಂದು ಜೀವ ಬಲಿ
ಹಳೆ ಬಾಗಲಕೋಟೆಯಲ್ಲಿ ಯುವಕನಿಗೆ ಚಾಕು ಇರಿತ
ಜಗತ್ತಿಗೆ ಇಂದು ಭಾರತದ ಶಕ್ತಿ ಸಾಮರ್ಥ್ಯದ ಅರಿವು:ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ
ಸರ್ಕಾರದ ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು
ಹಸೆ ಮಣೆ ಏರುವ ಮೊದಲೇ ಪೆಟ್ರೋಲ್ ದಾಳಿಗೆ ಒಳಗಾದ ಯುವತಿಯ ಕರುಣಾಜನಕ ಕಥೆ ಇದು
ಮಕ್ಕಳ ಮದುವೆಗೆ ತೆಗೆದ ಸಾಲದ ಶೂಲಕ್ಕೆ ಹೆದರಿ ದಂಪತಿ ಆತ್ಮಹತ್ಯೆಗೆ ಶರಣು
ಕೈಗಾರಿಕೆ ಸ್ಥಾಪನೆಗೆ ಧೈರ್ಯ, ಪರಿಶ್ರಮ ಮುಖ್ಯ : ಡಿಸಿ ಜಾನಕಿ