by 1 on | 2025-05-11 14:42:14
Share: Facebook | Twitter | Whatsapp | Linkedin | Visits: 252
ಬಾಗಲಕೋಟೆ:ಮರಳು ತುಂಬಿದ ಟಿಪ್ಪರ್- ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ
ಬೈಕ್ ನಲ್ಲಿದ್ದ ಇಬ್ಬರು ವ್ಯಕ್ತಿಗಳ ಪೈಕಿ ಓರ್ವ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಮಮ್ಮಟಗೇರಿ ಗ್ರಾಮದಲ್ಲಿ ನಡೆದಿದೆ.ಮೃತ ವ್ಯಕ್ತಿಯನ್ನ ನೀರಲಕೇರಿ ಗ್ರಾಮದ ನಿವಾಸಿ
ಬೀರಪ್ಪ ಹಂಪಿಹೊಳ್ಳಿ ( 55) ಎಂದು ಗುರ್ತಿಸಲಾಗಿದೆ. ಮಮ್ಮಟಗೇರಿ ಬಸ್ ನಿಲ್ದಾಣ ಮುಂದೆ ಅಪಘಾತ ಸಂಭವಿಸಿದೆ.
ಮರಳು ಟಿಪ್ಪರ್ ಓಡಾಟಕ್ಕೆ ಒಂದು ಜೀವ ಬಲಿಯಾಗಿದ್ದು, ಇನ್ನೋರ್ವ ವ್ಯಕ್ತಿ ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದಾರೆ.
ಕೆರೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
ಯಾರ ಮಧ್ಯಸ್ಥಿಕೆ ಬೇಕಿಲ್ಲ,ಪಿಓಕೆ ಮರಳಿಸಬೇಕು ಪ್ರಧಾನಿ ಮೋದಿ ಸ್ಪಷ್ಟ ಸಂದೇಶ
ಮರಳು ತುಂಬಿದ ಟಿಪ್ಪರಗೆ ಒಂದು ಜೀವ ಬಲಿ
ಹಳೆ ಬಾಗಲಕೋಟೆಯಲ್ಲಿ ಯುವಕನಿಗೆ ಚಾಕು ಇರಿತ
ಜಗತ್ತಿಗೆ ಇಂದು ಭಾರತದ ಶಕ್ತಿ ಸಾಮರ್ಥ್ಯದ ಅರಿವು:ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ
ಸರ್ಕಾರದ ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು
ಹಸೆ ಮಣೆ ಏರುವ ಮೊದಲೇ ಪೆಟ್ರೋಲ್ ದಾಳಿಗೆ ಒಳಗಾದ ಯುವತಿಯ ಕರುಣಾಜನಕ ಕಥೆ ಇದು
ಮಕ್ಕಳ ಮದುವೆಗೆ ತೆಗೆದ ಸಾಲದ ಶೂಲಕ್ಕೆ ಹೆದರಿ ದಂಪತಿ ಆತ್ಮಹತ್ಯೆಗೆ ಶರಣು
ಕೈಗಾರಿಕೆ ಸ್ಥಾಪನೆಗೆ ಧೈರ್ಯ, ಪರಿಶ್ರಮ ಮುಖ್ಯ : ಡಿಸಿ ಜಾನಕಿ