by 1 on | 2025-05-14 18:37:35
Share: Facebook | Twitter | Whatsapp | Linkedin | Visits: 117
ಬಾಗಲಕೋಟೆ:ಭಾರತ ಪಾಕಿಸ್ತಾನ ವಿಚಾರದಲ್ಲಿ ಟ್ರಂಪ್ ಅನಾವಶ್ಯಕ ಮಧ್ಯಪ್ರವೇಶ ಮಾಡಿದ್ರು ಎಂದು ಬಾಗಲಕೋಟೆ ನಗರದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೇಳಿದ್ದಾರೆ.ಬಾಗಲಕೋಟೆ ನಗರದಲ್ಲಿ ಮಾತನಾಡಿರುವ ಅವರು,ಪಾಕಿಸ್ತಾನ ನೆಹರು,ಇಂದಿರಾಗಾಂಧಿ,ಶಾಸ್ತ್ರಿ ಎಲ್ಲರ ಕಾಲದಲ್ಲೂ ಚೇಷ್ಟೇ ಮಾಡುತ್ತಲೇ ಬಂದಿದೆ.ಯುದ್ಧಗಳು ನಡೆದೇ ಇವೆ.ಈ ವಿಚಾರದಲ್ಲಿ ಪಕ್ಷಾತೀತವಾಗಿ ಎಲ್ಲರೂ ಕೇಂದ್ರ ಸರ್ಕಾರಕ್ಕೆ ಬೆಂಬಲವನ್ನು ಕೊಟ್ಟಿದ್ದರು.ಇಂತಹ ವೇಳೆ ಪಾಕಿಸ್ತಾನವನ್ನ ಬಗ್ಗು ಬಡಿಯಬೇಕಿತ್ತು.ಟ್ರಂಪ್ ಅನಾವಶ್ಯಕವಾಗಿ ಮಧ್ಯ ಪ್ರವೇಶಮಾಡಿ ನಮಗೆ ಮುಜುಗರ ಮಾಡಿದರು ಎಂದು ಬೇಸರ ವ್ಯಕ್ತಪಡಿಸಿದರು.
ಯಾರ ಮಧ್ಯಸ್ಥಿಕೆ ಬೇಕಿಲ್ಲ,ಪಿಓಕೆ ಮರಳಿಸಬೇಕು ಪ್ರಧಾನಿ ಮೋದಿ ಸ್ಪಷ್ಟ ಸಂದೇಶ
ಮರಳು ತುಂಬಿದ ಟಿಪ್ಪರಗೆ ಒಂದು ಜೀವ ಬಲಿ
ಹಳೆ ಬಾಗಲಕೋಟೆಯಲ್ಲಿ ಯುವಕನಿಗೆ ಚಾಕು ಇರಿತ
ಜಗತ್ತಿಗೆ ಇಂದು ಭಾರತದ ಶಕ್ತಿ ಸಾಮರ್ಥ್ಯದ ಅರಿವು:ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ
ಸರ್ಕಾರದ ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು
ಹಸೆ ಮಣೆ ಏರುವ ಮೊದಲೇ ಪೆಟ್ರೋಲ್ ದಾಳಿಗೆ ಒಳಗಾದ ಯುವತಿಯ ಕರುಣಾಜನಕ ಕಥೆ ಇದು
ಮಕ್ಕಳ ಮದುವೆಗೆ ತೆಗೆದ ಸಾಲದ ಶೂಲಕ್ಕೆ ಹೆದರಿ ದಂಪತಿ ಆತ್ಮಹತ್ಯೆಗೆ ಶರಣು
ಕೈಗಾರಿಕೆ ಸ್ಥಾಪನೆಗೆ ಧೈರ್ಯ, ಪರಿಶ್ರಮ ಮುಖ್ಯ : ಡಿಸಿ ಜಾನಕಿ