by 1 on | 2025-05-15 14:41:02
Share: Facebook | Twitter | Whatsapp | Linkedin | Visits: 113
ಬಾಗಲಕೋಟೆ:ಬಾಗಲಕೋಟೆ ನಗರದ ಹಮಾಲರ ಕಾಲೋನಿ ಸಮೀಪ ಕಾರೊಂದು ಪಲ್ಟಿ ಹೊಡೆದಿರುವ ಘಟನೆ ಜರುಗಿದೆ.ನಗರದ ಗದ್ದನಕೇರಿ ಸಮೀಪ ವಿರುವ ಹಮಾಲರ ಕಾಲೋನಿ ಬಳಿ ಘಟನೆ ಜರುಗಿದೆ.ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ.ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದೆ.ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಬಾಗಲಕೋಟೆ ಮೂಲದ ಕಾರು ಎಂದು ಪ್ರಾಥಮಿಕ ಮಾಹಿತಿ ತಿಳಿದು ಬಂದಿದೆ.ಸ್ಥಳಕ್ಕೆ ನಗರದ ಸಂಚಾರಿ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.ಪೊಲೀಸ್ ತಬಿಖೆಯಿಂದ ಹೆಚ್ಚಿನ ಮಾಹಿತಿ ಲಭ್ಯವಾಗಿದೆ.
#Amingadcar_Accident #Bagalkotnews #Bagalkot_Car_Accident
ಯಾರ ಮಧ್ಯಸ್ಥಿಕೆ ಬೇಕಿಲ್ಲ,ಪಿಓಕೆ ಮರಳಿಸಬೇಕು ಪ್ರಧಾನಿ ಮೋದಿ ಸ್ಪಷ್ಟ ಸಂದೇಶ
ಮರಳು ತುಂಬಿದ ಟಿಪ್ಪರಗೆ ಒಂದು ಜೀವ ಬಲಿ
ಹಳೆ ಬಾಗಲಕೋಟೆಯಲ್ಲಿ ಯುವಕನಿಗೆ ಚಾಕು ಇರಿತ
ಜಗತ್ತಿಗೆ ಇಂದು ಭಾರತದ ಶಕ್ತಿ ಸಾಮರ್ಥ್ಯದ ಅರಿವು:ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ
ಸರ್ಕಾರದ ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು
ಹಸೆ ಮಣೆ ಏರುವ ಮೊದಲೇ ಪೆಟ್ರೋಲ್ ದಾಳಿಗೆ ಒಳಗಾದ ಯುವತಿಯ ಕರುಣಾಜನಕ ಕಥೆ ಇದು
ಮಕ್ಕಳ ಮದುವೆಗೆ ತೆಗೆದ ಸಾಲದ ಶೂಲಕ್ಕೆ ಹೆದರಿ ದಂಪತಿ ಆತ್ಮಹತ್ಯೆಗೆ ಶರಣು
ಕೈಗಾರಿಕೆ ಸ್ಥಾಪನೆಗೆ ಧೈರ್ಯ, ಪರಿಶ್ರಮ ಮುಖ್ಯ : ಡಿಸಿ ಜಾನಕಿ