ಬ್ರೇಕಿಂಗ್ ನ್ಯೂಸ್ ಬ್ರೇಕಿಂಗ್ ನ್ಯೂಸ್

ಯಶಸ್ವಿಯಾಗಿ ಜರುಗಿದ ಬಾಗಲಕೋಟೆ ನಗರದ ರೈಲು ನಿಲ್ದಾಣದ ಉದ್ಘಾಟನೆ

by 1 on | 2025-05-22 12:49:04 Last Updated by 1 on2026-01-01 06:02:30

Share: Facebook | Twitter | Whatsapp | Linkedin | Visits: 147


ಯಶಸ್ವಿಯಾಗಿ ಜರುಗಿದ ಬಾಗಲಕೋಟೆ ನಗರದ ರೈಲು ನಿಲ್ದಾಣದ ಉದ್ಘಾಟನೆ
ರೈಲು ನಿಲ್ದಾಣದ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾದ ಗಣ್ಯರು

ಬಾಗಲಕೋಟೆ ನಗರದಲ್ಲಿಂದು ಅಮೃತ ಭಾರತ ನಿಲ್ದಾಣ ಯೋಜನೆಯಡಿಯಲ್ಲಿ ಪುನರಾಭಿವೃದ್ಧಿಗೊಂಡ ಬಾಗಲಕೋಟೆ ನಗರದ ರೈಲು ನಿಲ್ದಾಣದ ಉದ್ಘಾಟನೆ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.ಹಳೆ ಬಾಗಲಕೋಟೆ ನಗರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯವರು ವೀಡಿಯೋ ಕಾನ್ಫರೆನ್ಸ್ ಮೂಲಕ ನಗರದ ಪುನರಾಭಿವೃದ್ಧಿಗೊಂಡ ರೈಲು ನಿಲ್ದಾಣವನ್ನು ಉದ್ಘಾಟನೆಗೊಳಿಸಿದರು.


ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ, ಬಾಗಲಕೋಟೆ ಸಂಸದ ಪಿ.ಸಿ.ಗದ್ದಿಗೌಡರ್,ಮಾಜಿ ಡಿಸಿಎಂ ಚಿತ್ರದುರ್ಗದ ಹಾಲಿ ಸಂಸದ ಗೋವಿಂದ ಕಾರಜೋಳ,ಮಾಜಿ ಸಚಿವ ಮುರಗೇಶ ನಿರಾಣಿ,ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ,ಎಂ.ಎಲ್.ಸಿ ಪಿ.ಹೆಚ್.ಪೂಜಾರ್ ಅವರು ಸೇರಿಸಂತೆ ಸ್ಥಳೀಯ ಜನಪ್ರತಿನಿಧಿಗಳು,ರೈಲ್ವೆ ಇಲಾಖೆ ಅಧಿಕಾರಿಗಳು,ವಿವಿಧ ಇಲಾಖೆಗಳು ಕಾರ್ಯಕ್ರಮದಲ್ಲಿ ಭಾಗಿಯಾದ್ರು.


ಈ ವೇಳೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ ಅವರು,ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ನೆನೆಗುದಿಗೆ ಬಿದ್ದಿದ್ದ ಯೋಜನೆಗಳನ್ನು ಕೂಡ ಮೋದಿ ಸರ್ಕಾರದ ಅವಧಿಯಲ್ಲಿ ಏಳು ಲಕ್ಷ ಐವತ್ತು‌ಸಾವಿರ ಕೋಟಿ ವೆಚ್ಚದಲ್ಲಿ ಪೂರ್ಣಗೊಳಿಸಲಾಗುತ್ತಿದೆ.ಹೊಸ‌ರೈಲು ಮಾರ್ಗಗಳ ನಿರ್ಮಾಣ ಕಾಮಗಾರಿಗಳು, ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದರು. ಕರ್ನಾಟಕ ರಾಜ್ಯದಲ್ಲಿನ ಆರು ರೈಲು ನಿಲ್ದಾಣಗಳು ಉದ್ಘಾಟನೆಗೊಂಡಿದ್ದು,ಅದರಲ್ಲಿ ಬಾಗಲಕೋಟೆ ನಗರದ ರೈಲು ನಿಲ್ದಾಣ ಕೂಡ ಒಂದು.ಒಟ್ಟಾರೆ ಪುನರಾಭಿವೃದ್ಧಿಗೊಂಡಿರುವ ಬಾಗಲಕೋಟೆ ನಗರದ ರೈಲು ನಿಕ್ದಾಣ ಇಂದಿನಿಂದ ಅಧಿಕೃತವಾಗಿ ಸಾರ್ವಜನಿಕರ ಸೇವೆಗೆ ಸಮರ್ಪಣೆಗೊಂಡಿದೆ.

Search
Most Popular
ಒಂದು ಕೋಟಿ ರೂಪಾಯಿ ವಂಚನೆ ಪ್ರಕರಣ ಶ್ರೀ ರಾಮಾರೂಢ ಸ್ವಾಮೀಜಿ ಹೇಳಿದ್ದೇನು?
ಹದಿನಾರು ಚಿನ್ನದ ಪದಕ ಬಾಚಿದ ಚಿನ್ನದ ಹುಡುಗಿ
ತೋಟಗಾರಿಕಾ ಬಿ.ಎಸ್.ಸಿ ಯಲ್ಲಿ 16 ಚಿನ್ನದ ಪದಕ‌ಬಚಿದ ಚಿನ್ನದ ಹುಡುಗಿ
ಹಕ್ಕು ಪತ್ರಕ್ಕೆ ಸಿದ್ಧರಾಮಯ್ಯನವರನ್ನ ಕೇಳಬೇಕಂತಾರೆ ಪಿಡಿಓ:ಕೊಣ್ಣೂರು ಗ್ರಾಮಸ್ಥರು
ಅನ್ಯಗ್ರಹ ಜೀವಿಗಳ ಬಗ್ಗೆ ನಾಸಾ ಸ್ಪೋಟಕ ಮಾಹಿತಿ..!ಏನಾಗಲಿದೆ 2030ರಲ್ಲಿ
ಶ್ರೀ ರಾಮಾರೂಢ ಸ್ವಾಮಿಜಿಗೆ ಕೋಟಿ ವಂಚನೆ:ಕಂತೆ ಕಂತೆ ಹಣ ಜಪ್ತಿ
ರಾಮಾರೂಢ ಶ್ರೀಗಳಿಗೆ ವಂಚಿಸಿದವ ನನ್ನ ಸಹೋದರಿಗೆ ಕಾರು ಬೇಕಂತ ವಂಚಿಸಿದ್ದ
ಸಿಎಂ ಪತ್ನಿ ಮೂಡಾ ಸೈಟ ಹಿಂತಿರುಗಿಸಿದ್ದು ಯಾಕೆ ಗೊತ್ತಾ?ಆರ್.ಬಿ.ತಿಮ್ಮಾಪೂರ್
ಲಡ್ಡು ಮುತ್ಯಾರನ್ನ ಅವಮಾನಿಸಬೇಡಿ ಯೂಟ್ಮಯೂಬ್ಲ್ಯಾ ಸ್ಟಾರ್ ಬಾಗಲಕೋಟ ಮನವಿ
ದೇವರು ಹೆಂಗ‌ ಬರ್ತಾನ?ಬೆಂಕಿ ಬಬಲಾದಿ
ರೋಬೋ ತಂತ್ರಜ್ಞಾನದ ಮೂಲಕ ಯಶಸ್ವಿ ಶಸ್ತ್ರ ಚಿಕಿತ್ಸೆ ನೆರವೇರಿಸಿದ ಡಾ.ಕಟ್ಟಿ ಆಸ್ಪತ್ರೆ
ಶ್ರೀ ಮುತ್ತಿನಕಂಠಿ ಹಿರೇಮಠದಲ್ಲಿ ಮನೆಮಾಡಿದ ನವರಾತ್ರಿ ಹಬ್ಬದ ಸಂಭ್ರಮ
Indo Israel Rasavari Project
ಕೈ ಯಲ್ಲಿ ಖಡ್ಗ ಹಿಡಿದು ದುರ್ಗಾ ಮಾತಾ ದೌಡನಲ್ಲಿ ಭಾಗಿಯಾದ ದುರ್ಗೆಯ ಭಕ್ತರು
ರನ್ನ ಸಹಕಾರಿ ಸಕ್ಕರೆ ಕಾರ್ಖಾನೆಗೆ ಮರುಜೀವ ಕೊಟ್ಟ ಮಾಜಿ ಸಚಿವ ಎಸ್.ಆರ್.ಪಾಟೀಲ್
ಬಾಗಲಕೋಟೆ ಜಿಲ್ಲೆಯ ಕಂಪ್ಲೀಟ ರೌಂಡಪ್
BAGALKOT DAILY ROUNDUP 17-18-2024
BAGALKOT DAILY ROUNDUP 19-18-2024
BAGALKOT DAILY ROUNDUP 22-10-2024
ಎಂ.ಎಲ್.ಸಿ. ಪಿ.ಹೆಚ್.ಪೂಜಾರ ವಿರುದ್ದ ಬಿಜೆಪಿ ಹಿರಿಯ ಮುಖಂಡರ ವಾಗ್ದಾಳಿ
ಮೂವತ್ತರ ಪಾಕ್ ಯುವಕನೊಂದಿಗೆ ಭಾರತೀಯ ರಾಜತಾಂತ್ರಿಕ ಅಧಿಕಾರಿಯ ಲವ್ ಸ್ಟೋರಿ, ದೇಶಕ್ಕೆ ದ್ರೋಹ
ಬಾಗಲಕೋಟೆ ರೈಲು ನಿಲ್ದಾಣದ ಉದ್ಘಾಟನೆ
ಆರ್.ಸಿ.ಬಿ ಅಭಿಮಾನಿಗಳಿಂದ ಗೆಲುವಿಗೆ ಪೂಜೆ
ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವ ಪ್ರಹಲ್ಲಾದ ಜೋಶಿ
ಯುವಕರನ್ನ ನಾಚಿಸುವಂತಿದೆ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಗಳ ಯೋಗ
ಮುಂದಿನ ಮುಖ್ಯಮಂತ್ರಿ ಬಾಲಚಂದ್ರ ಜಾರಕಿಹೊಳಿ

Leave a Comment