by 1 on | 2025-06-10 12:30:56 Last Updated by 1 on2026-01-01 06:02:53
Share: Facebook | Twitter | Whatsapp | Linkedin | Visits: 97
ಎರಡು ಸಾವಿರ ರೂಪಾಯಿಗಾಗಿ ನಡೆದ ಜಗಳದಲ್ಲಿ ವ್ಯಕ್ತಿಯೋರ್ವನ ಹೊಟ್ಟೆಗೆ ಕತ್ತರಿ ತಾಗಿದ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ ನಗರದ ಕುಂಚನೂರ್ ಕಾಂಪ್ಲೆಕ್ಸ್ ಬಳಿ ಜರುಗಿದೆ.ಗಾಯಗೊಂಡ ವ್ಯಕ್ತಿಯನ್ನ ಶ್ರೀಧರ ಟರ್ಕಿ(39) ಎಂದು ಗುರ್ತಿಸಲಾಗಿದೆ. ಗಾಯಾಳುವನ್ನ ಜಮಖಂಡಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಇನ್ನು ವೃತ್ತಿಯಲ್ಲಿ ಟೇಲರ್ ಆಗಿರುವ ಕುಮಾರ ಬಕ್ರೆ ಅವರು ಹೊಟ್ಟೆಗೆ ಕತ್ತರಿ ತಾಗಿಸಿದ್ದಾರೆ ಎಂದು ತಿಳಿದುಬಂದಿದೆ.ಬಾಕಿ ಹಣದ ವಿಚಾರವಾಗಿ ವಾಗ್ವಾದ ನಡೆದು ಕತ್ತರಿ ಇತಿತವಾಗಿದೆ.ಕುಮಾರ್ ಎನ್ನುವ ವ್ಯಕ್ತಿಯನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಯಾರ ಮಧ್ಯಸ್ಥಿಕೆ ಬೇಕಿಲ್ಲ,ಪಿಓಕೆ ಮರಳಿಸಬೇಕು ಪ್ರಧಾನಿ ಮೋದಿ ಸ್ಪಷ್ಟ ಸಂದೇಶ
ಮರಳು ತುಂಬಿದ ಟಿಪ್ಪರಗೆ ಒಂದು ಜೀವ ಬಲಿ
ಹಳೆ ಬಾಗಲಕೋಟೆಯಲ್ಲಿ ಯುವಕನಿಗೆ ಚಾಕು ಇರಿತ
ಜಗತ್ತಿಗೆ ಇಂದು ಭಾರತದ ಶಕ್ತಿ ಸಾಮರ್ಥ್ಯದ ಅರಿವು:ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ
ಸರ್ಕಾರದ ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು
ಹಸೆ ಮಣೆ ಏರುವ ಮೊದಲೇ ಪೆಟ್ರೋಲ್ ದಾಳಿಗೆ ಒಳಗಾದ ಯುವತಿಯ ಕರುಣಾಜನಕ ಕಥೆ ಇದು
ಮಕ್ಕಳ ಮದುವೆಗೆ ತೆಗೆದ ಸಾಲದ ಶೂಲಕ್ಕೆ ಹೆದರಿ ದಂಪತಿ ಆತ್ಮಹತ್ಯೆಗೆ ಶರಣು
ಕೈಗಾರಿಕೆ ಸ್ಥಾಪನೆಗೆ ಧೈರ್ಯ, ಪರಿಶ್ರಮ ಮುಖ್ಯ : ಡಿಸಿ ಜಾನಕಿ