by 1 on | 2025-07-01 14:11:41 Last Updated by 1 on2026-01-01 05:59:18
Share: Facebook | Twitter | Whatsapp | Linkedin | Visits: 230
ಬಾಗಲಕೋಟೆ:ರಾಜ್ಯ ಸರ್ಕಾರ ಡಿಸೆಂಬರ್ 31 ರ ಒಳಗಾಗಿ ಸರ್ಕಾರ ಪತನವಾಗುತ್ತದೆ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಭವಿಷ್ಯ ನುಡಿದಿದ್ದಾರೆ. ಬಾಗಲಕೋಟೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕಾಂಗ್ರೆಸ್ ಪಕ್ಷದಲ್ಲಿನ ಸೀನಿಯರ್ಸಗಳಲ್ಲಿ ಮಂತ್ರಿ ಮಾಡಿಲ್ಲ ಎಂಬ ಅಸಮಾಧಾನವಿದೆ.ಶಾಸಕ ಬಿ.ಆರ್.ಪಾಟೀಲ್,ರಾಯರೆಡ್ಡಿ,ದೇಶಪಾಂಡೆ,ಜಯಚಂದ್ರ ಅಂಥವರಲ್ಲಿ ಅಸಮಾಧಾನವಿದೆ.ಹೀಗಾಗಿ ಸರ್ಕಾರ ಬಹಳ ದಿನ ಉಳಿಯುವುದಿಲ್ಲ.ಸಿಎಂ ಹುದ್ದೆಗೆ ನಾಲ್ಕು ಗುಂಪುಗಳಾಗಿ ಕಚ್ಚಾಟ ಶುರುವಾಗಿದೆ.ಸತ್ತ ಹೆಣ ತಿನ್ನಲಿಕ್ಕೆ ರಣಹದ್ದುಗಳು ಕಚ್ಚಾಡುವ ಹಾಗೆ ಸಿಎಂ ಕುರ್ಚಿಗಾಗಿ ಕಚ್ಚಾಟ ಶುರುವಾಗಿದೆ.ಸರ್ಕಾರ ಹೋಗಬೇಕು ಅಂತ ಹಿರಿಯ ಕೈ ನಾಯಕರು ತೀರ್ಮಾನ ಮಾಡಿದ್ದಾರೆ.ಸರ್ಕಾರ ಡಿಸೆಂಬರ್ 31. ದಾಟೋದಿಲ್ಲ.ಸರ್ಕಾರ ಪತನವಾಗುತ್ತದೆ. ಎಂದು ಭವಿಷ್ಯ ನುಡಿದಿದ್ದಾರೆ.
ಯಾರ ಮಧ್ಯಸ್ಥಿಕೆ ಬೇಕಿಲ್ಲ,ಪಿಓಕೆ ಮರಳಿಸಬೇಕು ಪ್ರಧಾನಿ ಮೋದಿ ಸ್ಪಷ್ಟ ಸಂದೇಶ
ಮರಳು ತುಂಬಿದ ಟಿಪ್ಪರಗೆ ಒಂದು ಜೀವ ಬಲಿ
ಹಳೆ ಬಾಗಲಕೋಟೆಯಲ್ಲಿ ಯುವಕನಿಗೆ ಚಾಕು ಇರಿತ
ಜಗತ್ತಿಗೆ ಇಂದು ಭಾರತದ ಶಕ್ತಿ ಸಾಮರ್ಥ್ಯದ ಅರಿವು:ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ
ಸರ್ಕಾರದ ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು
ಹಸೆ ಮಣೆ ಏರುವ ಮೊದಲೇ ಪೆಟ್ರೋಲ್ ದಾಳಿಗೆ ಒಳಗಾದ ಯುವತಿಯ ಕರುಣಾಜನಕ ಕಥೆ ಇದು
ಮಕ್ಕಳ ಮದುವೆಗೆ ತೆಗೆದ ಸಾಲದ ಶೂಲಕ್ಕೆ ಹೆದರಿ ದಂಪತಿ ಆತ್ಮಹತ್ಯೆಗೆ ಶರಣು
ಕೈಗಾರಿಕೆ ಸ್ಥಾಪನೆಗೆ ಧೈರ್ಯ, ಪರಿಶ್ರಮ ಮುಖ್ಯ : ಡಿಸಿ ಜಾನಕಿ