by 1 on | 2025-07-10 20:57:11
Share: Facebook | Twitter | Whatsapp | Linkedin | Visits: 187
ಖಾತಾ ಬದಲಾವಣೆ ಮಾಡಲು ಲಂಚ ಕೇಳಿದ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಕರಡಿ ಗ್ರಾಮ ಪಂಚಾಯಿತಿಯಲ್ಲಿ ಜರುಗಿದೆ.ಕರಡಿ ಗ್ರಾ.ಪಂ. ಎಸ್.ಡಿ.ಎ ಚಂದ್ರಶೇಖರ್ ಬೂದಿಹಾಳ ಅವರು ಸದ್ದಾಂ ಹುಸೇನ್ ಎನ್ನುವವರಿಂದ ₹4500 ಲಂಚ ಪಡೆಯುವ ವೇಳೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ.ಅಧಿಕಾರಿಯನ್ನ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.
ಯಾರ ಮಧ್ಯಸ್ಥಿಕೆ ಬೇಕಿಲ್ಲ,ಪಿಓಕೆ ಮರಳಿಸಬೇಕು ಪ್ರಧಾನಿ ಮೋದಿ ಸ್ಪಷ್ಟ ಸಂದೇಶ
ಮರಳು ತುಂಬಿದ ಟಿಪ್ಪರಗೆ ಒಂದು ಜೀವ ಬಲಿ
ಹಳೆ ಬಾಗಲಕೋಟೆಯಲ್ಲಿ ಯುವಕನಿಗೆ ಚಾಕು ಇರಿತ
ಜಗತ್ತಿಗೆ ಇಂದು ಭಾರತದ ಶಕ್ತಿ ಸಾಮರ್ಥ್ಯದ ಅರಿವು:ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ
ಸರ್ಕಾರದ ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು
ಹಸೆ ಮಣೆ ಏರುವ ಮೊದಲೇ ಪೆಟ್ರೋಲ್ ದಾಳಿಗೆ ಒಳಗಾದ ಯುವತಿಯ ಕರುಣಾಜನಕ ಕಥೆ ಇದು
ಮಕ್ಕಳ ಮದುವೆಗೆ ತೆಗೆದ ಸಾಲದ ಶೂಲಕ್ಕೆ ಹೆದರಿ ದಂಪತಿ ಆತ್ಮಹತ್ಯೆಗೆ ಶರಣು
ಕೈಗಾರಿಕೆ ಸ್ಥಾಪನೆಗೆ ಧೈರ್ಯ, ಪರಿಶ್ರಮ ಮುಖ್ಯ : ಡಿಸಿ ಜಾನಕಿ