by 1 on | 2025-07-22 13:08:52
Share: Facebook | Twitter | Whatsapp | Linkedin | Visits: 163
ಬಾಗಲಕೋಟೆ: ಕತ್ತು ಕೊಯ್ದು ಮೂರು ವರ್ಷದ ಮಗುವಿನ ಕೊಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಬೆನಕನವಾರಿ ಗ್ರಾಮದಲ್ಲಿ ನಡೆದಿದೆ.ಜು.22 ಬೆಳಿಗ್ಗೆ .9.30 ನಿಮಿಷದ ಸಂದರ್ಭದಲ್ಲಿ ಘಟನೆ ಜರುಗಿದೆ.ಗ್ರಾಮದಲ್ಲಿ ಭೀಮಪ್ಪ ವಾಲಿಕಾರ್ ಎಂಬ( 35) ವ್ಯಕ್ತಿ ತನ್ನ ಸಹೋದರ ಮಾರುತಿ ವಾಲಿಕಾರ್ ನ ಮೂರು ವರ್ಷದ ಪುತ್ರನನ್ನ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ.ಕೊಲೆಗೆ ಕಾರಣ ತಿಳಿದು ಬಂದಿಲ್ಲ.ಈ ಅಮೀನಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನ ಮುಂದುವರೆಸಿದ್ದಾರೆ.
ಯಾರ ಮಧ್ಯಸ್ಥಿಕೆ ಬೇಕಿಲ್ಲ,ಪಿಓಕೆ ಮರಳಿಸಬೇಕು ಪ್ರಧಾನಿ ಮೋದಿ ಸ್ಪಷ್ಟ ಸಂದೇಶ
ಮರಳು ತುಂಬಿದ ಟಿಪ್ಪರಗೆ ಒಂದು ಜೀವ ಬಲಿ
ಹಳೆ ಬಾಗಲಕೋಟೆಯಲ್ಲಿ ಯುವಕನಿಗೆ ಚಾಕು ಇರಿತ
ಜಗತ್ತಿಗೆ ಇಂದು ಭಾರತದ ಶಕ್ತಿ ಸಾಮರ್ಥ್ಯದ ಅರಿವು:ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ
ಸರ್ಕಾರದ ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು
ಹಸೆ ಮಣೆ ಏರುವ ಮೊದಲೇ ಪೆಟ್ರೋಲ್ ದಾಳಿಗೆ ಒಳಗಾದ ಯುವತಿಯ ಕರುಣಾಜನಕ ಕಥೆ ಇದು
ಮಕ್ಕಳ ಮದುವೆಗೆ ತೆಗೆದ ಸಾಲದ ಶೂಲಕ್ಕೆ ಹೆದರಿ ದಂಪತಿ ಆತ್ಮಹತ್ಯೆಗೆ ಶರಣು
ಕೈಗಾರಿಕೆ ಸ್ಥಾಪನೆಗೆ ಧೈರ್ಯ, ಪರಿಶ್ರಮ ಮುಖ್ಯ : ಡಿಸಿ ಜಾನಕಿ