by 1 on | 2025-07-22 13:25:22
Share: Facebook | Twitter | Whatsapp | Linkedin | Visits: 214
ಬಾಗಲಕೋಟೆ:ಬಾಗಲಕೋಟೆ ಜಿಲ್ಲೆಯ ಬಾದಾಮಿ ಪಟ್ಟಣದಲ್ಲಿ 12 ಅಡಿ ಉದ್ದ,13 ಕೆಜಿ ತೂಕದ ಬೃಹತ್ ಹೆಬ್ಬಾವನ್ನ ರಕ್ಷಣೆ ಮಾಡಲಾಗಿದೆ.ಬಾದಾಮಿ ಪಟ್ಟಣದ ಟಿಪ್ಪು ನಗರದಲ್ಲಿ ಈ ಘಟನೆ ಜರುಗಿದೆ.
ಉರಗ ರಕ್ಷಕ ಮಹಾಂತೇಶ ಅವರ ಸಹಕಾರೊಂದಿಗೆ ಆರ್.ಎಫ್.ಓ ಮಹೇಶ ಮರನ್ನವರ್ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಅವರ ತಂಡ ಹೆಬ್ಬಾವನ್ನ ರಕ್ಷಣೆ ಮಾಡಿದೆ.
ಟಿಪ್ಪು ನಗರದ ಮನೆಯೊಂದರ ಮುಂದೆ ಮುಳ್ಳಿನ ಕೊಂಪೆಯಲ್ಲಿ ಅವಿತ ಕೂತಿದ್ದ ಇಂಡಿಯನ್ ರಾಕ್ ಪೈಥಾನ್ ತಳಿಯ ಹೆಬ್ಬಾವನ್ನ ಸುರಕ್ಷಿತವಾಗಿ ಹಿಡಿದು ಅರಣ್ಯ ಪ್ರದೇಶದಲ್ಲಿ ಬಿಟ್ಟು ಬರಲಾಗಿದೆ.
ಯಾರ ಮಧ್ಯಸ್ಥಿಕೆ ಬೇಕಿಲ್ಲ,ಪಿಓಕೆ ಮರಳಿಸಬೇಕು ಪ್ರಧಾನಿ ಮೋದಿ ಸ್ಪಷ್ಟ ಸಂದೇಶ
ಮರಳು ತುಂಬಿದ ಟಿಪ್ಪರಗೆ ಒಂದು ಜೀವ ಬಲಿ
ಹಳೆ ಬಾಗಲಕೋಟೆಯಲ್ಲಿ ಯುವಕನಿಗೆ ಚಾಕು ಇರಿತ
ಜಗತ್ತಿಗೆ ಇಂದು ಭಾರತದ ಶಕ್ತಿ ಸಾಮರ್ಥ್ಯದ ಅರಿವು:ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ
ಸರ್ಕಾರದ ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು
ಹಸೆ ಮಣೆ ಏರುವ ಮೊದಲೇ ಪೆಟ್ರೋಲ್ ದಾಳಿಗೆ ಒಳಗಾದ ಯುವತಿಯ ಕರುಣಾಜನಕ ಕಥೆ ಇದು
ಮಕ್ಕಳ ಮದುವೆಗೆ ತೆಗೆದ ಸಾಲದ ಶೂಲಕ್ಕೆ ಹೆದರಿ ದಂಪತಿ ಆತ್ಮಹತ್ಯೆಗೆ ಶರಣು
ಕೈಗಾರಿಕೆ ಸ್ಥಾಪನೆಗೆ ಧೈರ್ಯ, ಪರಿಶ್ರಮ ಮುಖ್ಯ : ಡಿಸಿ ಜಾನಕಿ