by 1 on | 2025-09-12 13:53:11
Share: Facebook | Twitter | Whatsapp | Linkedin | Visits: 166
ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ಮಾವಾ ಮುಕ್ತ ಜಮಖಂಡಿಗಾಗಿ ಬೃಹತ್ ಜನಾಂದೋಲನ ಮೆರವಣಿಗೆ ಜರುಗಿತು.
ವಿವಿಧ ಸಂಘಟನೆಗಳ ನೇತೃತ್ವದಲ್ಲಿ .ಸ್ಥಳೀಯ ಓಲೇ ಮಠದ ಶ್ರೀ ಆನಂದ ದೇವರು ಅವರ ನೇತೃತ್ವದಲ್ಲಿ ಬೃಹತ್ ಮೆರವಣಿಗೆ ಜರುಗಿತು.
ನಗರದ ಹಳೆ ತಹಶೀಲ್ದಾರ ಕಾರ್ಯಾಲಯದಿಂದ ದೇಸಾಯಿ ವೃತ್ತದ ವರೆಗೆ ನಡೆದ ಮೆರವಣಿಗೆಯಲ್ಲಿ ನಗರದ ಪ್ರಮುಖರು ,ವಿವಿಧ ಸಂಘಟನೆಗಳ ಕಾರ್ಯಕರ್ತರು, ವಿದ್ಯಾರ್ಥಿಗಳು ಭಾಗಿಯಾಗಿದ್ದರು.
ನಂತರ ನಗರದ ದೇಸಾಯಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಮಾವಾ ಎನ್ನುವ ಮಾದಲ ವಸ್ತು ತಯಾರಿಸಿ ಮಾರಾಟ ಮಾಡುವ ಅಡ್ಡಗಳ ಮೇಲೆ ದಾಳಿ ನಡೆಸಿ ಸೂಕ್ತ ಕಾನೂನು ಕ್ರಮ ಜರುಗುಸಬೇಕೆಂದು ಒತ್ತಾಯಿಸಿದರು.ಮಾವಾ ಮುಕ್ತ ಜಮಖಂಡಿ ಮಾಡಬೇಕೆಂದು ಸರ್ಕಾರಕ್ಕೆ ,ಸ್ಥಳೀಯ ಆಡಳಿತಕ್ಕೆ ಮನವಿ ಮಾಡಿದರು.
ಯಾರ ಮಧ್ಯಸ್ಥಿಕೆ ಬೇಕಿಲ್ಲ,ಪಿಓಕೆ ಮರಳಿಸಬೇಕು ಪ್ರಧಾನಿ ಮೋದಿ ಸ್ಪಷ್ಟ ಸಂದೇಶ
ಮರಳು ತುಂಬಿದ ಟಿಪ್ಪರಗೆ ಒಂದು ಜೀವ ಬಲಿ
ಹಳೆ ಬಾಗಲಕೋಟೆಯಲ್ಲಿ ಯುವಕನಿಗೆ ಚಾಕು ಇರಿತ
ಜಗತ್ತಿಗೆ ಇಂದು ಭಾರತದ ಶಕ್ತಿ ಸಾಮರ್ಥ್ಯದ ಅರಿವು:ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ
ಸರ್ಕಾರದ ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು
ಹಸೆ ಮಣೆ ಏರುವ ಮೊದಲೇ ಪೆಟ್ರೋಲ್ ದಾಳಿಗೆ ಒಳಗಾದ ಯುವತಿಯ ಕರುಣಾಜನಕ ಕಥೆ ಇದು
ಮಕ್ಕಳ ಮದುವೆಗೆ ತೆಗೆದ ಸಾಲದ ಶೂಲಕ್ಕೆ ಹೆದರಿ ದಂಪತಿ ಆತ್ಮಹತ್ಯೆಗೆ ಶರಣು
ಕೈಗಾರಿಕೆ ಸ್ಥಾಪನೆಗೆ ಧೈರ್ಯ, ಪರಿಶ್ರಮ ಮುಖ್ಯ : ಡಿಸಿ ಜಾನಕಿ