by 1 on | 2025-09-13 12:59:32
Share: Facebook | Twitter | Whatsapp | Linkedin | Visits: 217
ಬಾಗಲಕೋಟೆ :ಖಾಸಗಿ ಬ್ಯಾಂಕ್ ಸಿಬ್ಬಂದಿಯ ಕಿರುಕುಳಕ್ಕೆ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆಯ ನವನಗರದಲ್ಲಿ ಜರುಗಿದೆ.
ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನ ದಾದಾ ಹಯಾತ್ ಕೊರ್ತಿ (40) ಎಂದು ಗುರ್ತಿಸಲಾಗಿದೆ.
ಬಾಗಲಕೋಟೆಯ ನವನಗರದ ಎರಡನೇ ಸೆಕ್ಟರ್ ಮನೆಯಲ್ಲಿ ಘಟನೆ ಜರುಗಿದೆ.
ಬಾಯಿ ಕ್ಯಾನ್ಸರನಿಂದ ಬಳಲುತ್ತಿದ್ದ ವ್ಯಕ್ತಿ ಚಿಕಿತ್ಸೆಗಾಗಿ ಇಂಡಸ್ ಲ್ಯಾಂಡ್ ಮಹಿಳಾ ಸಂಘದಿಂದ ಮೂರು ಲಕ್ಷ ಸಾಲಪಡೆದಿದ್ದರು ಎಂದು ತಿಳಿದು ಬಂದಿದೆ.
ಸಾಲ ಮರುಪಾವತಿಗಾಗಿ ಬ್ಯಾಂಕ್ ಸಿಬ್ಬಂದಿ ನಿನ್ನೆ ಮನೆಗೆ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ಎಂದು ಮೃತನ ಕುಟುಂಬಸ್ಥರು ಆರೋಪಿಸಿದ್ದಾರೆ.
ಕಿರುಕುಳ ತಾಳಲಾರದೇ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಕುಟುಂಬಸ್ಥರು ಆತೋಪಿಸಿದ್ದು, ಸ್ಥಳಕ್ಕೆ ನವನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಯಾರ ಮಧ್ಯಸ್ಥಿಕೆ ಬೇಕಿಲ್ಲ,ಪಿಓಕೆ ಮರಳಿಸಬೇಕು ಪ್ರಧಾನಿ ಮೋದಿ ಸ್ಪಷ್ಟ ಸಂದೇಶ
ಮರಳು ತುಂಬಿದ ಟಿಪ್ಪರಗೆ ಒಂದು ಜೀವ ಬಲಿ
ಹಳೆ ಬಾಗಲಕೋಟೆಯಲ್ಲಿ ಯುವಕನಿಗೆ ಚಾಕು ಇರಿತ
ಜಗತ್ತಿಗೆ ಇಂದು ಭಾರತದ ಶಕ್ತಿ ಸಾಮರ್ಥ್ಯದ ಅರಿವು:ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ
ಸರ್ಕಾರದ ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು
ಹಸೆ ಮಣೆ ಏರುವ ಮೊದಲೇ ಪೆಟ್ರೋಲ್ ದಾಳಿಗೆ ಒಳಗಾದ ಯುವತಿಯ ಕರುಣಾಜನಕ ಕಥೆ ಇದು
ಮಕ್ಕಳ ಮದುವೆಗೆ ತೆಗೆದ ಸಾಲದ ಶೂಲಕ್ಕೆ ಹೆದರಿ ದಂಪತಿ ಆತ್ಮಹತ್ಯೆಗೆ ಶರಣು
ಕೈಗಾರಿಕೆ ಸ್ಥಾಪನೆಗೆ ಧೈರ್ಯ, ಪರಿಶ್ರಮ ಮುಖ್ಯ : ಡಿಸಿ ಜಾನಕಿ