by 1 on | 2025-09-13 18:06:32 Last Updated by 1 on2026-01-01 06:01:48
Share: Facebook | Twitter | Whatsapp | Linkedin | Visits: 79
ಬಾಗಲಕೋಟೆ: ಕರ್ನಾಟಕ ರಾಜ್ಯ ಸರ್ಕಾರ ನಡೆಸಲು ಉದ್ದೇಶಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ -2025 ಸಂಬಂಧಿಸಿದಂತೆ ಕರ್ನಾಟಕ ಕ್ಷತ್ರೀಯ ಮರಾಠ ಪರಿಷತ್ ವತಿಯಿಂದ ಸಭೆಯಲ್ಲಿ ಮಹತ್ವದ ತೀರ್ಮಾನವನ್ನ ತೆಗೆದುಕೊಳ್ಳಲಾಗಿದೆ ಎಂದು ಕರ್ನಾಟಕ ಕ್ಷತ್ರೀಯ ಮರಾಠ ಪರಿಷತ್ ನ ಮುಖಂಡ ಡಾ.ಶೇಖರ್ ಮಾನೆ ತಿಳಿಸಿದ್ದಾರೆ.
ಸಭೆಯಲ್ಲಿ ಎಲ್ಲ ಜನಪ್ರತಿನಿಧಿಗಳು ,ಸಂಘಸಂಸ್ಥೆಗಳ ಮುಖ್ಯಸ್ಥರು,ಸಾಮಾಜಿಕ ಮುಖಂಡರ ನೇತೃತ್ವದಲ್ಲಿ ಸಭೆಯಲ್ಲಿ ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.
ಸಮೀಕ್ಷೆ ಸಂದರ್ಭದಲ್ಲಿ ಸಮೀಕ್ಷೆ ನಮೂನೆ ಫಾರಂ ನಲ್ಲಿ ಇರುವ ಕ್ರಮ ಸಂಖ್ಯೆಗಳ ಮುಂದೆ ಧರ್ಮ ಹಿಂದೂ ,ಜಾತಿ ಮರಾಠಾ ,ಉಪಜಾತಿ ಕುಣಬಿ ಎಂದು ನಮೂದಿಸಬೇಕೆಂದು ಕರ್ನಾಟಕ ಕ್ಷತ್ರೀಯ ಮರಾಠ ಪರಿಷತ್ ನ ಮುಖಂಡ ಡಾ.ಶೇಖರ್ ಮಾನೆ ಅವರು ಸಮಾಜದ ಬಾಂಧವರಲ್ಲಿ ಮನವಿ ಮಾಡಿದ್ದಾರೆ..
ಯಾರ ಮಧ್ಯಸ್ಥಿಕೆ ಬೇಕಿಲ್ಲ,ಪಿಓಕೆ ಮರಳಿಸಬೇಕು ಪ್ರಧಾನಿ ಮೋದಿ ಸ್ಪಷ್ಟ ಸಂದೇಶ
ಮರಳು ತುಂಬಿದ ಟಿಪ್ಪರಗೆ ಒಂದು ಜೀವ ಬಲಿ
ಹಳೆ ಬಾಗಲಕೋಟೆಯಲ್ಲಿ ಯುವಕನಿಗೆ ಚಾಕು ಇರಿತ
ಜಗತ್ತಿಗೆ ಇಂದು ಭಾರತದ ಶಕ್ತಿ ಸಾಮರ್ಥ್ಯದ ಅರಿವು:ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ
ಸರ್ಕಾರದ ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು
ಹಸೆ ಮಣೆ ಏರುವ ಮೊದಲೇ ಪೆಟ್ರೋಲ್ ದಾಳಿಗೆ ಒಳಗಾದ ಯುವತಿಯ ಕರುಣಾಜನಕ ಕಥೆ ಇದು
ಮಕ್ಕಳ ಮದುವೆಗೆ ತೆಗೆದ ಸಾಲದ ಶೂಲಕ್ಕೆ ಹೆದರಿ ದಂಪತಿ ಆತ್ಮಹತ್ಯೆಗೆ ಶರಣು
ಕೈಗಾರಿಕೆ ಸ್ಥಾಪನೆಗೆ ಧೈರ್ಯ, ಪರಿಶ್ರಮ ಮುಖ್ಯ : ಡಿಸಿ ಜಾನಕಿ