by 1 on | 2025-09-23 12:27:48
Share: Facebook | Twitter | Whatsapp | Linkedin | Visits: 229
ಬಾಗಲಕೋಟೆ: ಬಾಗಲಕೋಟೆ ನಗರದಲ್ಲಿಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ ಗೋಯಲ್ ಅವರು ಮನೆ ಮನೆಗೆ ಪೊಲೀಸ್ ಅಭಿಯಾನಕ್ಕೆ ಚಾಲನೆ ನೀಡಿದರು.ನಗರದ ವಿದ್ಯಾಗಿರಿಯಲ್ಲಿ ಅವರು ಮನೆ ಮನೆಗಳಿಗೆ ಭೇಟಿ ನೀಡಿದರು.ಅಭಿಯಾಮದ ಕುರಿತು ಮಾಹಿತಿ ನೀಡಿದರು. ಮಹಿಳೆ ಮತ್ತು ಮಕ್ಕಳ ಸುರಕ್ಷತೆ, ಸೈಬರ್ ಮತ್ತು ಸುರಕ್ಷಿತ ಬ್ಯಾಂಕಿಂಗ್, ಹಿರಿಯ ನಾಗರಿಕರ ಸುರಕ್ಷತೆ,ಟ್ರಾಫಿಕ್ ಭದ್ರತೆ,ಮನೆ ಲಾಕ್ ಭದ್ರತೆ, ಹಾಗೂ ತುರ್ತು ಸಹಾಯವಾಣಿ 112 ಕುರಿತು ಮಾಹಿತಿ ನೀಡಿದರು.
ಈ ವೇಳೆ ಎಸ್ಪಿ ಸಿದ್ಧಾರ್ಥ ಗೋಯಲ್, ಡಿವೈಎಸ್ಪಿ ಗಜಾನನ ಸುತಾರ್,ಸಿಪಿಐ ಬಿರಾದಾರ, ಪಿ.ಎಸ್.ಐ ಕುಮಾರ ಹಿತ್ತಲಮನಿ ಅವರು ಸೇರಿದಂತೆ ನವನಗರದ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.
ಯಾರ ಮಧ್ಯಸ್ಥಿಕೆ ಬೇಕಿಲ್ಲ,ಪಿಓಕೆ ಮರಳಿಸಬೇಕು ಪ್ರಧಾನಿ ಮೋದಿ ಸ್ಪಷ್ಟ ಸಂದೇಶ
ಮರಳು ತುಂಬಿದ ಟಿಪ್ಪರಗೆ ಒಂದು ಜೀವ ಬಲಿ
ಹಳೆ ಬಾಗಲಕೋಟೆಯಲ್ಲಿ ಯುವಕನಿಗೆ ಚಾಕು ಇರಿತ
ಜಗತ್ತಿಗೆ ಇಂದು ಭಾರತದ ಶಕ್ತಿ ಸಾಮರ್ಥ್ಯದ ಅರಿವು:ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ
ಸರ್ಕಾರದ ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು
ಹಸೆ ಮಣೆ ಏರುವ ಮೊದಲೇ ಪೆಟ್ರೋಲ್ ದಾಳಿಗೆ ಒಳಗಾದ ಯುವತಿಯ ಕರುಣಾಜನಕ ಕಥೆ ಇದು
ಮಕ್ಕಳ ಮದುವೆಗೆ ತೆಗೆದ ಸಾಲದ ಶೂಲಕ್ಕೆ ಹೆದರಿ ದಂಪತಿ ಆತ್ಮಹತ್ಯೆಗೆ ಶರಣು
ಕೈಗಾರಿಕೆ ಸ್ಥಾಪನೆಗೆ ಧೈರ್ಯ, ಪರಿಶ್ರಮ ಮುಖ್ಯ : ಡಿಸಿ ಜಾನಕಿ