by 1 on | 2025-09-23 12:30:58
Share: Facebook | Twitter | Whatsapp | Linkedin | Visits: 113
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ರಾಜಮಹಾರಾಜರ ಕಾಲದ ಮರಗಳ ಮಾರಣ ಹೋಮಕ್ಕೆ ಪರಿಸರ ಪ್ರೇಮಿಗಳು ಅಕ್ರೋಶ ವ್ಯಕ್ತಪಡಿಸಿದ್ದಾರೆ.ಜಮಖಂಡಿ ನಗರದಲ್ಲಿ ರಸ್ತೆ ಅಭಿವೃದ್ಧಿ ಹೆಸರಲ್ಲಿ ಐತಿಹಾಸಿಕ ಮರಗಳ ಮಾರಣ ಹೋಮಮಡೆಯುತ್ತಿದೆ ಎಂದು ಸ್ಥಳೀಯ ಹೋರಾಟಗಾರರು ಆಕ್ರೋಶ ಹೊರ ಹಾಕಿದ್ದಾರೆ. ಎಸ್.ಆರ್.ಎ ಕ್ಲಬ್ ನಜಂದ ಸಜ್ಜಿ ಹನುಮಾನ ದೇವಸ್ಥಾನದ ವರೆಗಿನ ಮರಗಳನ್ನ ಕತ್ತರಿಸಲಾಗುತ್ತಿದೆ. ನಗರದ ಸೌಂದರ್ಯವನ್ನ ಹೆಚ್ಚಿಸಿದ್ದ,ರಸ್ತೆ ಬದಿ ವ್ಯಾಪಾರಿಗಳಿಗೆ ನೆರಳು ಒದಗಿಸಿದ್ದ ಹಾಗು ಅದೆಷ್ಟೋ ಪಕ್ಷಗಳಿಗೆ ಆಶ್ರಯ ತಾಣವಾಗಿದ್ದ ಮರಗಳು ಕೊಡಲಿ ಏಟಿಗೆ ಬಲಿಯಾಗಿವೆ.
ಈ ವೇಳೆ ಗಿರಮರಗಳನ್ನ ರಕ್ಷಿಸಿ ಅಭಿವೃದ್ಧಿ ಮಾಡಿ ಎಂದು ಸ್ಥಳೀಯ ಮುಖಂಡ ಪ್ರದೀಪ ಮೆಟಗುಡ್ಡ ಅವರು ಒತ್ತಾಯಿಸಿದ್ದಾರೆ.
ಯಾರ ಮಧ್ಯಸ್ಥಿಕೆ ಬೇಕಿಲ್ಲ,ಪಿಓಕೆ ಮರಳಿಸಬೇಕು ಪ್ರಧಾನಿ ಮೋದಿ ಸ್ಪಷ್ಟ ಸಂದೇಶ
ಮರಳು ತುಂಬಿದ ಟಿಪ್ಪರಗೆ ಒಂದು ಜೀವ ಬಲಿ
ಹಳೆ ಬಾಗಲಕೋಟೆಯಲ್ಲಿ ಯುವಕನಿಗೆ ಚಾಕು ಇರಿತ
ಜಗತ್ತಿಗೆ ಇಂದು ಭಾರತದ ಶಕ್ತಿ ಸಾಮರ್ಥ್ಯದ ಅರಿವು:ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ
ಸರ್ಕಾರದ ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು
ಹಸೆ ಮಣೆ ಏರುವ ಮೊದಲೇ ಪೆಟ್ರೋಲ್ ದಾಳಿಗೆ ಒಳಗಾದ ಯುವತಿಯ ಕರುಣಾಜನಕ ಕಥೆ ಇದು
ಮಕ್ಕಳ ಮದುವೆಗೆ ತೆಗೆದ ಸಾಲದ ಶೂಲಕ್ಕೆ ಹೆದರಿ ದಂಪತಿ ಆತ್ಮಹತ್ಯೆಗೆ ಶರಣು
ಕೈಗಾರಿಕೆ ಸ್ಥಾಪನೆಗೆ ಧೈರ್ಯ, ಪರಿಶ್ರಮ ಮುಖ್ಯ : ಡಿಸಿ ಜಾನಕಿ