by 1 on | 2024-10-10 16:35:12 Last Updated by 1 on2026-01-01 04:07:11
Share: Facebook | Twitter | Whatsapp | Linkedin | Visits: 884
ಜಮಖಂಡಿ:ಯಾವುದೇ ಗುತುತಿನ ಚೀಟಿ ಇಲ್ಲದಿದ್ದರೂ ಗರ್ಭಿಣಿ ಮಹಿಳೆಗೆ ಚಿಕಿತ್ಸೆ ನೀಡಿ ,ಪ್ರಸವ ಮಾಡಿಸಿ ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಹಾಗೂ ಧನ್ವಂತರಿ ಆಸ್ಪತ್ರೆಯ ವೈದ್ಯರು ಮನವೀಯತೆ ಮೆರೆದಿದ್ದಾರೆ.ಕಳೆದ ಹತ್ತು ದಿನಗಳ ಹಿಂದೆ ಜಮಖಂಡಿ ತಾಲೂಕಿನ ಹಿರೇಪಡಸಲಗಿ ಗ್ರಾಮದ ಶ್ರೇಯಾ ಮೊರೆ ಎನ್ನುವ ಮಹಿಳೆ ರಹವಾಸಿ, ಓಟರಕಾರ್ಡ್,ಐಡಿ ಕಾರ್ಡ್,ರೆಶನ್ ಕಾರ್ಡ್ ಯಾವುದೇ ಗುರುತಿನ ಚೀಟಿ ಇಲ್ಲದೇ ಆಸ್ಪತ್ರೆಗೆ ಬಂದಾಗ ವೈದ್ಯರು ಗರ್ಭಿಣಿಯಾದ್ದರಿಂದ ದಾಖಲಿಸಿಕೊಂಡು ಉಚಿತ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದಿದ್ದಾರೆ.ಈಗ ಚಿಕಿತ್ಸೆ ಪಡೆದಿರುವ ಮಹಿಳೆ ಸೂಕ್ತ ಗುರುತಿನ ಚೀಟಿ ಮಾಡಿಸಿಕೊಡುವಂತೆ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ್ ಅವರನ್ನ ಭೇಟಿಯಾಗಿ ಮನವಿ ಮಾಡಿದ್ದಾರೆ.ಮನವಿಗೆ ಸ್ಪಂಧಿಸಿದ ಎಸಿ ಶ್ವೇತಾ ಬೀಡಿಕರ್ ಅವರು ಸೂಕ್ತಕ್ರಮಕ್ಕೆ ಸೂಚಿಸಿದ್ದಾರೆ.ಜೊತೆಗೆ ಮಹಿಳೆಯೊಂದಿಗೆ ಬಂದ ಶಿಶುವಿನೊಂದಿಗೆ ಕೆಲಕಾಲ ಆಟವಾಡಿ ಎಲ್ಲರ ಗಮನ ಸೆಳೆದರು.
ಗುರುತಿನ ಚೀಟಿಗಾಗಿ ನಮ್ಮ ಸಿಬ್ಬಂದಿಗಳಿಗೆ ಸೂಕ್ತ ಕ್ರಮಕ್ಕೆ ಸೂಚಿಸಲಾಗಿದೆ ಎಂದು ಎಸಿ ಶ್ವೇತಾ ಬೀಡಿಕರ್ ತಿಳಿಸಿದ್ದಾರೆ.
ಇನ್ನು ವೈದ್ಯರ ಹಾಗೂ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ್ ಅವರ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ
ಯಾರ ಮಧ್ಯಸ್ಥಿಕೆ ಬೇಕಿಲ್ಲ,ಪಿಓಕೆ ಮರಳಿಸಬೇಕು ಪ್ರಧಾನಿ ಮೋದಿ ಸ್ಪಷ್ಟ ಸಂದೇಶ
ಮರಳು ತುಂಬಿದ ಟಿಪ್ಪರಗೆ ಒಂದು ಜೀವ ಬಲಿ
ಹಳೆ ಬಾಗಲಕೋಟೆಯಲ್ಲಿ ಯುವಕನಿಗೆ ಚಾಕು ಇರಿತ
ಜಗತ್ತಿಗೆ ಇಂದು ಭಾರತದ ಶಕ್ತಿ ಸಾಮರ್ಥ್ಯದ ಅರಿವು:ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ
ಸರ್ಕಾರದ ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು
ಹಸೆ ಮಣೆ ಏರುವ ಮೊದಲೇ ಪೆಟ್ರೋಲ್ ದಾಳಿಗೆ ಒಳಗಾದ ಯುವತಿಯ ಕರುಣಾಜನಕ ಕಥೆ ಇದು
ಮಕ್ಕಳ ಮದುವೆಗೆ ತೆಗೆದ ಸಾಲದ ಶೂಲಕ್ಕೆ ಹೆದರಿ ದಂಪತಿ ಆತ್ಮಹತ್ಯೆಗೆ ಶರಣು
ಕೈಗಾರಿಕೆ ಸ್ಥಾಪನೆಗೆ ಧೈರ್ಯ, ಪರಿಶ್ರಮ ಮುಖ್ಯ : ಡಿಸಿ ಜಾನಕಿ